ರೆಡ್ಡಿ ಪತ್ನಿ ಲಕ್ಷ್ಮಿಅರುಣ ಹೆಸರಿನಲ್ಲಿ ಜಮೀನು ವಿಸ್ತೀರ್ಣ ಹೆಚ್ಚಿಸಲು ಸರ್ಕಾರಿ ಜಮೀನು ಅತಿಕ್ರಮಣ?

ಬೆಂಗಳೂರು; ಬಳ್ಳಾರಿಯ ಕೌಲ್‌ ಬಜಾರ್ ಬಳಿಯ ಟಿ ಬಿ ಸ್ಯಾನಿಟೋರಿಯಂ ಆಸ್ಪತ್ರೆ ಪಕ್ಕದಲ್ಲಿರುವ ಬಳ್ಳಾರಿ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿದ್ದ ಸರ್ಕಾರಿ ಜಮೀನು ಸೇರಿದಂತೆ ಇತರೆ ವ್ಯಕ್ತಿಗಳ ಹೆಸರಿನಲ್ಲಿದ್ದ ಜಮೀನುಗಳಿಗೂ ಸುಳ್ಳು ದಾಖಲೆ ಸೃಷ್ಟಿಸಿದ್ದ ಅಧಿಕಾರಿಗಳ ಅಕ್ರಮಕೂಟವು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣ ಅವರು ಹೊಂದಿದ್ದ ಜಮೀನಿನ ನಕ್ಷೆಯ ಮೇಲೆ  ಓವರ್‌ಲ್ಯಾಪಿಂಗ್‌  ಮಾಡುವ ಮೂಲಕ ಅವರ ಜಮೀನಿನ ವಿಸ್ತೀರ್ಣವನ್ನೇ ಹೆಚ್ಚಳ ಮಾಡಿತ್ತು  ಎಂಬ ಸಂಗತಿಯ ಲೋಕಾಯುಕ್ತ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. … Continue reading ರೆಡ್ಡಿ ಪತ್ನಿ ಲಕ್ಷ್ಮಿಅರುಣ ಹೆಸರಿನಲ್ಲಿ ಜಮೀನು ವಿಸ್ತೀರ್ಣ ಹೆಚ್ಚಿಸಲು ಸರ್ಕಾರಿ ಜಮೀನು ಅತಿಕ್ರಮಣ?