ಮುಖ್ಯ ಕಾರ್ಯದರ್ಶಿ, ಡಿಜಿಪಿ ಸೇರಿ ಐಎಎಸ್‌, ಐಪಿಎಸ್‌ ಅಧಿಕಾರಿಗಳ ಆಸ್ತಿ ವಿವರ ಮುಚ್ಚಿಟ್ಟ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಡಿಜಿಐಜಿಪಿ ಪ್ರವೀಣ್‌ ಸೂದ್‌ ಸೇರಿದಂತೆ ರಾಜ್ಯದ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಸಲ್ಲಿಸಿರುವ ಸ್ಥಿರಾಸ್ತಿ ವಿವರಗಳು ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣ ಡಿಒಪಿಟಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಆರ್‌ಟಿಐ ಅಡಿಯಲ್ಲಿ ನೀಡದೇ ಮುಚ್ಚಿಟ್ಟಿರುವುದು ಇದೀಗ ಬಹಿರಂಗವಾಗಿದೆ.   ಅಧಿಕಾರಿ ನೌಕರರ ಚರಾಸ್ತಿ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ ವಿವರಗಳು ವೈಯಕ್ತಿಕ ಮಾಹಿತಿಯಡಿಯಲ್ಲಿ ಬರುತ್ತದೆ ಎಂಬ ಕಾರಣ ನೀಡಿ ಆರ್‌ಟಿಐ ಅಡಿಯಲ್ಲಿ ಮಾಹಿತಿ ನೀಡಲು ನಿರಾಕರಿಸಿದೆ. ಐಎಎಸ್‌, ಐಪಿಎಸ್‌ … Continue reading ಮುಖ್ಯ ಕಾರ್ಯದರ್ಶಿ, ಡಿಜಿಪಿ ಸೇರಿ ಐಎಎಸ್‌, ಐಪಿಎಸ್‌ ಅಧಿಕಾರಿಗಳ ಆಸ್ತಿ ವಿವರ ಮುಚ್ಚಿಟ್ಟ ಸರ್ಕಾರ