‘ದಿ ಫೈಲ್’-ವಾರ್ತಾಭಾರತಿ ವರದಿ ಪರಿಣಾಮ; ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ವರ್ಗಾವಣೆ
ಬೆಂಗಳೂರು; ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಹಲವು ಅಭ್ಯರ್ಥಿಗಳಿಗೆ ವಾಮಮಾರ್ಗದಲ್ಲಿ ನೇಮಕ ಆದೇಶ ನೀಡಿ ಅಕ್ರಮ ಎಸಗಿರುವ ಪ್ರಕರಣದ ಕುರಿತು ‘ದಿ ಫೈಲ್’ ಮತ್ತು ವಾರ್ತಾಭಾರತಿ ವರದಿ ಪ್ರಕಟಿಸಿದ್ದರ ಬೆನ್ನಲ್ಲೇ ರಾಜ್ಯ ಸರ್ಕಾರವು ಇದೀಗ ಪ್ರಕರಣದ ಕುರಿತು ತನಿಖೆ ನಡೆಸಲು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ದೊಡ್ಡ ಸದ್ದು ಮಾಡಿದ್ದರ ಬೆನ್ನಲ್ಲೇ ಶಿಕ್ಷಣ ಇಲಾಖೆಯಲ್ಲಿಯೂ ಸದ್ದಿಲ್ಲದೇ … Continue reading ‘ದಿ ಫೈಲ್’-ವಾರ್ತಾಭಾರತಿ ವರದಿ ಪರಿಣಾಮ; ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿಗೆ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed