ಶರಣರಿಂದ ಲೈಂಗಿಕ ದೌರ್ಜನ್ಯ ಆರೋಪ; ಮೌನಕ್ಕೆ ಜಾರಿದ ಮಹಿಳಾ-ಮಕ್ಕಳ ಕಲ್ಯಾಣ, ಶಿಕ್ಷಣ ಸಚಿವರು

ಬೆಂಗಳೂರು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇರ ಮೇಲ್ವಿಚಾರಣೆಯಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಪ್ರಾಂಗಣದಲ್ಲಿರುವ ವಸತಿ ನಿಲಯದ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಡಾ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿದ್ದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌ ಅವರು ಇದುವರೆಗೂ ಮೌನ ಮುರಿದಿಲ್ಲ.   ವಸತಿ ನಿಲಯದಲ್ಲಿ ತಂಗಿರುವ ಶಾಲಾ ಮಕ್ಕಳ ಮೇಲೆ ಮಠದ ಮುಖ್ಯಸ್ಥರೇ ಲೈಂಗಿಕ ದೌರ್ಜನ್ಯ … Continue reading ಶರಣರಿಂದ ಲೈಂಗಿಕ ದೌರ್ಜನ್ಯ ಆರೋಪ; ಮೌನಕ್ಕೆ ಜಾರಿದ ಮಹಿಳಾ-ಮಕ್ಕಳ ಕಲ್ಯಾಣ, ಶಿಕ್ಷಣ ಸಚಿವರು