ಲೈಂಗಿಕ ದೌರ್ಜನ್ಯ; ಪೊಲೀಸ್‌ ಇಲಾಖೆ ಮೀನಮೇಷ, ಎನ್‌ಸಿಪಿಆರ್‌ನಿಂದ ಸ್ವಯಂ ಪ್ರೇರಿತ ಪ್ರಕರಣ

ಬೆಂಗಳೂರು; ಪೋಕ್ಸೋ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಮೊಕದ್ದಮೆ ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಪೊಲೀಸ್‌ ಇಲಾಖೆಯು ಮೀನಮೇಷ ಎಣಿಸುತ್ತಿದ್ದರೆ ಅತ್ತ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.   ಲೈಂಗಿಕ ಕಿರುಕುಳ ನೀಡಿದ ಆರೋಪ ಕುರಿತಂತೆ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿರುವ ಬೆನ್ನಲ್ಲೇ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ನೀಡಿರುವ ನೋಟೀಸ್‌ ಮುನ್ನೆಲೆಗೆ ಬಂದಿದೆ. … Continue reading ಲೈಂಗಿಕ ದೌರ್ಜನ್ಯ; ಪೊಲೀಸ್‌ ಇಲಾಖೆ ಮೀನಮೇಷ, ಎನ್‌ಸಿಪಿಆರ್‌ನಿಂದ ಸ್ವಯಂ ಪ್ರೇರಿತ ಪ್ರಕರಣ