ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ಸುತ್ತ ‘ದಿ ಫೈಲ್‌’ನ 11 ವರದಿಗಳು

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಪ್ರಭಾವಿ ಮುರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರು ಕಡೆಗೂ ಬಂಧಿಸಿದ್ದಾರೆ.   ಈ ಪ್ರಕರಣವು ರಾಜ್ಯದ ಲಿಂಗಾಯತ ಸಮುದಾಯದ ಮಠಗಳಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ರಾಜಕಾರಣಿಗಳು, ನ್ಯಾಯಾಧೀಶರು, ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳು, ಮಾಧ್ಯಮ ದಿಗ್ಗಜರು, ಅಂತರರಾಷ್ಟ್ರೀಯ ಸಾಧಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮುರುಘಾ ಶರಣರು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಕ್ಕೆ ಗುರಿಯಾಗಿದ್ದು ಲಿಂಗಾಯತ ಮಠಗಳ … Continue reading ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ಸುತ್ತ ‘ದಿ ಫೈಲ್‌’ನ 11 ವರದಿಗಳು