ಜನಸೇವಾ ಟ್ರಸ್ಟ್‌ಗೆ ಗೋಮಾಳ;80 ಕೋಟಿ ಬೆಲೆಯ 40 ಎಕರೆ ಇದ್ದರೂ 70 ಕೋಟಿ ಮೌಲ್ಯದ 35 ಎಕರೆ ಮಂಜೂರು

ಬೆಂಗಳೂರು; ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ  ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಇದೇ ಟ್ರಸ್ಟ್‌ಗೆ ರಾಜ್ಯ ಬಿಜೆಪಿ ಸರ್ಕಾರವು ಮಂಜೂರು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.   ಸರ್ಕಾರಿ ಜಮೀನುಗಳ ಭೂ ಮಂಜೂರಾತಿಗಾಗಿ ಸಲ್ಲಿಸುವ ಪ್ರಸ್ತಾವನೆಗಳ ಸಂಬಂಧ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್‌ ಸಿ ರಾಮಲಕ್ಷ್ಮ್ಯಯ್ಯ ಎಂಬುವರು ಸರ್ಕಾರಕ್ಕೆ ಸಲ್ಲಿಸಿರುವ ಚೆಕ್‌ಲಿಸ್ಟ್‌ನಲ್ಲಿ … Continue reading ಜನಸೇವಾ ಟ್ರಸ್ಟ್‌ಗೆ ಗೋಮಾಳ;80 ಕೋಟಿ ಬೆಲೆಯ 40 ಎಕರೆ ಇದ್ದರೂ 70 ಕೋಟಿ ಮೌಲ್ಯದ 35 ಎಕರೆ ಮಂಜೂರು