ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?
ಬೆಂಗಳೂರು; ರಾಜ್ಯದ ವಿವಿಧೆಡೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್ ಇದೀಗ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹೊಸಪೇಟೆ, ಮಂಡ್ಯ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅಂದಾಜು 20 ಎಕರೆ ವಿಸ್ತೀರ್ಣದ ಗೋಮಾಳದ ಮೇಲೆ ಕಣ್ಣು ಹಾಕಿದೆ. ರಾಜ್ಯದ ವಿವಿಧೆಡೆ ಗೋಮಾಳ ಜಮೀನುಗಳನ್ನು ಮಂಜೂರು ಮಾಡಿಸಿಕೊಳ್ಳಲು ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕೇಶವ ಶಿಲ್ಪದಲ್ಲಿ ಕಚೇರಿ ಹೊಂದಿರುವ ರಾಷ್ಟ್ರೋತ್ಥಾನ ಪರಿಷತ್ ಸಂಸ್ಥೆಯು ಭೂ ಬ್ಯಾಂಕ್ ಹೊಂದಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಹುಕೋಟಿ ರು. ಬೆಲೆಬಾಳುವ ಜಮೀನುಗಳನ್ನು ಮಾರುಕಟ್ಟೆ ಬೆಲೆಯ … Continue reading ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?
Copy and paste this URL into your WordPress site to embed
Copy and paste this code into your site to embed