ಬಿಎಂಎಸ್‌ ಶಿಕ್ಷಣ ದತ್ತಿ; ಹೆಚ್‌ಡಿಕೆ ತಿರಸ್ಕರಿಸಿದ್ದ ಟ್ರಸ್ಟ್‌ಡೀಡ್‌ ತಿದ್ದುಪಡಿ ಪ್ರಸ್ತಾವನೆಗೆ ಅನುಮೋದನೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ಪ್ರಸ್ತಾವನೆಯನ್ನು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ತಿರಸ್ಕೃತಗೊಳಿಸಿದ್ದರೂ ಹಾಲಿ ಬಿಜೆಪಿ ಸರ್ಕಾರದ ಹಿಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಇದೇ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದರು ಎಂಬುದು  ಇದೀಗ ಬಹಿರಂಗವಾಗಿದೆ.   ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ನಡೆದಿರುವ ಪ್ರಕ್ರಿಯೆಗಳು ಕಾನೂನುಬಾಹಿರ ಪ್ರಕ್ರಿಯೆಗಳಾಗಿವೆ ಎಂದು ಹಲವು … Continue reading ಬಿಎಂಎಸ್‌ ಶಿಕ್ಷಣ ದತ್ತಿ; ಹೆಚ್‌ಡಿಕೆ ತಿರಸ್ಕರಿಸಿದ್ದ ಟ್ರಸ್ಟ್‌ಡೀಡ್‌ ತಿದ್ದುಪಡಿ ಪ್ರಸ್ತಾವನೆಗೆ ಅನುಮೋದನೆ