ಎಂಜಿನಿಯರಿಂಗ್‌ ಸೀಟುಗಳು ಮಾರಾಟ; ಸಾಕ್ಷ್ಯ, ಪುರಾವೆ ಸಮೇತ ದೂರಿದ್ದರೂ ಕ್ರಮಕೈಗೊಳ್ಳದ ಸರ್ಕಾರ

ಬೆಂಗಳೂರು; ಇಂಜಿನಿಯರಿಂಗ್‌ ಸೀಟುಗಳನ್ನು ಅರ್ಹತೆ (ಮೆರಿಟ್‌) ಆಧಾರದ ಮೇಲೆ ವಿತರಿಸದೇ ಏಜೆಂಟರ ಮೂಲಕ ಅಪಾರ ಪ್ರಮಾಣದಲ್ಲಿ ಹಣ ಪಡೆದು ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದೆ ಎಂದು ಬೆಂಗಳೂರಿನ ಪ್ರತಿಷ್ಟಿತ ಬಿಎಂಎಸ್ ಶಿಕ್ಷಣ ದತ್ತಿಯ ನಾಲ್ಕು ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಸಲಹಾ ಸಂಸ್ಥೆಯಾಗಿರುವ ಜಿ ಕೆ ಅಸೋಸಿಯೇಟ್ಸ್‌ ವರ್ಷದ ಹಿಂದೆ ಪುರಾವೆಗಳ ಸಮೇತ ನೀಡಿದ್ದ ದೂರನ್ನಾಧರಿಸಿ ಕ್ರಮ ಕೈಗೊಳ್ಳಬೇಕಿದ್ದ ಸಿಸಿಬಿ ಪೊಲೀಸರು ಇದುವರೆಗೂ ಗಂಭೀರ ಕ್ರಮ ಕೈಗೊಂಡಿಲ್ಲ.   ಬಿಎಂಎಸ್‌ ಶಿಕ್ಷಣ ದತ್ತಿಯನ್ನು ಖಾಸಗೀಕರಣಗೊಳಿಸಿದ್ದ … Continue reading ಎಂಜಿನಿಯರಿಂಗ್‌ ಸೀಟುಗಳು ಮಾರಾಟ; ಸಾಕ್ಷ್ಯ, ಪುರಾವೆ ಸಮೇತ ದೂರಿದ್ದರೂ ಕ್ರಮಕೈಗೊಳ್ಳದ ಸರ್ಕಾರ