ಕುರ್‌ಆನ್‌ ವಾಕ್ಯಗಳು ಸಂವಿಧಾನ ಆಶಯಕ್ಕೆ ವಿರುದ್ಧವಾಗಿಲ್ಲ; ಮಹತ್ವಪಡೆದುಕೊಂಡ ಸರ್ಕಾರದ ಉತ್ತರ

ಬೆಂಗಳೂರು; ಮದರಸಗಳಲ್ಲಿ ಪಾಠ ಮಾಡುತ್ತಿರುವ ಕುರ್‌ಆನ್‌  ಪುಸ್ತಕದಲ್ಲಿನ ಸುರ ಅಯತ್‌ 3.85 ಸುರ ವರ್ಸೆ 9;5, 8;12, 3;118, 3;28, 9;23, 66;9 ಮುಂತಾದ ಕುರಾನ್‌ನಲ್ಲಿರುವ ವಾಕ್ಯಗಳು ಭಾರತದ ಸಂವಿಧಾನ ಆಶಯಕ್ಕೆ ವಿರುದ್ಧವಾಗಿರುವುದಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರವೇ ಇದೀಗ ಅಧಿಕೃತವಾಗಿ ಉತ್ತರಿಸಿದೆ. ವಿಧಾನಪರಿಷತ್‌ನ ಅಧಿವೇಶನದಲ್ಲಿ ಈ ಕುರಿತು ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಮುಜುರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅವರು ಲಿಖಿತ ಉತ್ತರ … Continue reading ಕುರ್‌ಆನ್‌ ವಾಕ್ಯಗಳು ಸಂವಿಧಾನ ಆಶಯಕ್ಕೆ ವಿರುದ್ಧವಾಗಿಲ್ಲ; ಮಹತ್ವಪಡೆದುಕೊಂಡ ಸರ್ಕಾರದ ಉತ್ತರ