ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಸರ್ಕಾರದ ಅವಧಿಯಲ್ಲಿ 8,245 ರೈತರ ಆತ್ಮಹತ್ಯೆ; ಅಂಕಿ ಅಂಶ ಬಿಡುಗಡೆ

ಬೆಂಗಳೂರು; ರಾಜ್ಯದಲ್ಲಿ ರೈತರ ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಇನ್ನಿತರೆ ಪ್ರೋತ್ಸಾಹದಾಯಕ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದರೂ ಕಳೆದ 2013-14ನೇ ಸಾಲಿನಿಂದ 2022-23ರವರೆಗೆ ರಾಜ್ಯದಲ್ಲಿ ಒಟ್ಟಾರೆ 8,245 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವಿಧಾನಪರಿಷತ್‌ನ ಅಧಿವೇಶನದಲ್ಲಿ ಮುನಿರಾಜಗೌಡ ಪಿ ಎಂ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ್ದಾರೆ.   ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5,341 ರೈತರು ಆತ್ಮಹತ್ಯೆ ಪ್ರಕರಣಗಳು … Continue reading ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಸರ್ಕಾರದ ಅವಧಿಯಲ್ಲಿ 8,245 ರೈತರ ಆತ್ಮಹತ್ಯೆ; ಅಂಕಿ ಅಂಶ ಬಿಡುಗಡೆ