ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಸಚಿವ, ಕುಲಪತಿ, ರಿಜಿಸ್ಟ್ರಾರ್ ವಿರುದ್ಧ ಕೆಆರ್‌ಎಸ್ ಪಕ್ಷದಿಂದ ಲೋಕಾಯುಕ್ತಕ್ಕೆ ದೂರು
ಬೆಂಗಳೂರು; ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘನೆ ಮತ್ತು ಟೆಂಡರ್ ಮೊತ್ತಕ್ಕಿಂತ ಹೆಚ್ಚು ದರ ನಮೂದಿಸಿ ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಗುರುತರವಾದ ಆರೋಪವನ್ನು ಹೊರಿಸಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಹಾಗೂ ನೃಪತುಂಗ ವಿಶ್ವವಿದ್ಯಾಲಯದ ಪ್ರೊಛಾನ್ಸಲರ್ ಡಾ ಸಿ ಎನ್ ಅಶ್ವಥ್‌ನಾರಾಯಣ್, ರಿಜಿಸ್ಟ್ರಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ ಇರುವ ಕಟ್ಟಡ ನವೀಕರಣ ಮತ್ತು ಹೊಸ … Continue reading ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಸಚಿವ, ಕುಲಪತಿ, ರಿಜಿಸ್ಟ್ರಾರ್ ವಿರುದ್ಧ ಕೆಆರ್‌ಎಸ್ ಪಕ್ಷದಿಂದ ಲೋಕಾಯುಕ್ತಕ್ಕೆ ದೂರು
Copy and paste this URL into your WordPress site to embed
Copy and paste this code into your site to embed