ನಿಯಮ ಉಲ್ಲಂಘಿಸಿ ರಾಷ್ಟ್ರೋತ್ಥಾನ ಪರಿಷತ್‌ಗೆ ಸಿ ಎ ನಿವೇಶನ ; ಬೊಕ್ಕಸಕ್ಕೆ 7.50 ಕೋಟಿ ನಷ್ಟ
ಬೆಂಗಳೂರು; ನಾಗರಿಕ ಸೌಲಭ್ಯ ನಿವೇಶನವನ್ನು ರಿಯಾಯಿತಿ ದರದಲ್ಲಿ ಹಂಚಿಕೆಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲದಿದ್ದರೂ ನಿಯಮಬಾಹಿರವಾಗಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿನ ಬಹುಕೋಟಿ ಬೆಲೆಬಾಳುವ 5.92 ಎಕರೆ ವಿಸ್ತೀರ್ಣದ ಪೈಕಿ 24,008 ಚ.ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರವು ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿದೆ. ಇದರಿಂದ ಬೊಕ್ಕಸಕ್ಕೆ ಅಂದಾಜು 7.50 ಕೋಟಿ ನಷ್ಟ ಸಂಭವಿಸಿದೆ. ಬೆಂಗಳೂರಿನ ಚಾಮರಾಜಪೇಟೆಯ ಕೇಶವಶಿಲ್ಪದಲ್ಲಿರುವ ರಾಷ್ಟ್ರೋತ್ಥಾನ … Continue reading ನಿಯಮ ಉಲ್ಲಂಘಿಸಿ ರಾಷ್ಟ್ರೋತ್ಥಾನ ಪರಿಷತ್‌ಗೆ ಸಿ ಎ ನಿವೇಶನ ; ಬೊಕ್ಕಸಕ್ಕೆ 7.50 ಕೋಟಿ ನಷ್ಟ
Copy and paste this URL into your WordPress site to embed
Copy and paste this code into your site to embed