ಕಿದ್ವಾಯಿ ಆಸ್ಪತ್ರೆ ಜಮೀನಿಗೆ ಶೇ.50ರ ದರ, ರಾಷ್ಟ್ರೋತ್ಥಾನಕ್ಕೆ ಶೇ.25 ರಿಯಾಯಿತಿ; ಉಚಿತ ಮಂಜೂರೇಕಿಲ್ಲ?

ಬೆಂಗಳೂರು; ಸಂಘ ಪರಿವಾರದ ಅಂಗಸಂಸ್ಥೆಯಾದ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಇನ್ನಿತರೆ ಸಂಘ ಸಂಸ್ಥೆಗಳಿಗೆ ಮಾರುಕಟ್ಟೆ ದರದ ಶೇ.25ರಷ್ಟು ದರದಲ್ಲಿ ನಿಯಮಬಾಹಿರವಾಗಿ ಸರ್ಕಾರಿ ಖರಾಬು, ಗೋಮಾಳ ಮಂಜೂರು ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕ್ಯಾನ್ಸರ್‌ ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಸ್ಥಾಪಿತವಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಉಚಿತವಾಗಿ ಜಮೀನು ನೀಡದೇ ಶೇ.50ರಷ್ಟು ದರ ವಿಧಿಸಿರುವುದು ಇದೀಗ ಬಹಿರಂಗವಾಗಿದೆ.   ಮೈಸೂರು ತಾಲೂಕಿನ ಇಲವಾಲ ಗ್ರಾಮದಲ್ಲಿ 1 ಎಕರೆ ಜಮೀನನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಮಂಜೂರು ಮಾಡುವ … Continue reading ಕಿದ್ವಾಯಿ ಆಸ್ಪತ್ರೆ ಜಮೀನಿಗೆ ಶೇ.50ರ ದರ, ರಾಷ್ಟ್ರೋತ್ಥಾನಕ್ಕೆ ಶೇ.25 ರಿಯಾಯಿತಿ; ಉಚಿತ ಮಂಜೂರೇಕಿಲ್ಲ?