ವಸತಿರಹಿತರಿಗೆ ಜಮೀನು ಗುರುತಿಸದ ಸರ್ಕಾರ, ಕ್ರಿಕೆಟ್‌ ಅಸೋಸಿಯೇಷನ್‌ಗೆ 23.25 ಎಕರೆ ಗುತ್ತಿಗೆಗೆ ಪ್ರಸ್ತಾವನೆ

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಸರ್ಕಾರದ ವಶದಲ್ಲಿರುವ 39.23 ಎಕರೆ ಪೈಕಿ 23.25 ಎಕರೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ 30 ವರ್ಷಗಳ ಅವಧಿಯವರೆಗೆ ಗುತ್ತಿಗೆ ನೀಡಲು ಅವಕಾಶವಿಲ್ಲವೆಂದು ಕಾನೂನು ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು ಬದಿಗೆ ಸರಿಸಿರುವ ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದೆ.   ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯವರು (KSCA) ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯ ನಡೆಸುವಂತಹ ನೂತನ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು 19 ಎಕರೆ … Continue reading ವಸತಿರಹಿತರಿಗೆ ಜಮೀನು ಗುರುತಿಸದ ಸರ್ಕಾರ, ಕ್ರಿಕೆಟ್‌ ಅಸೋಸಿಯೇಷನ್‌ಗೆ 23.25 ಎಕರೆ ಗುತ್ತಿಗೆಗೆ ಪ್ರಸ್ತಾವನೆ