ಪ್ರಗತಿ ಕುಂಠಿತ; ಜಲಸಂಪನ್ಮೂಲ, ಕೃಷಿ ಸೇರಿ 13 ಇಲಾಖೆಗಳಿಗೆ ಶೇ. 40ಕ್ಕಿಂತ ಕಡಿಮೆ ಅನುದಾನ ಬಿಡುಗಡೆ
ಬೆಂಗಳೂರು; ಜಲಸಂಪನ್ಮೂಲ ಸೇರಿದಂತೆ ಒಟ್ಟು 13 ಇಲಾಖೆಗಳಿಗೆ 2022-23ನೇ ಸಾಲಿನಲ್ಲಿ ನಿಗದಿಪಡಿಸಿದ್ದ ಒಟ್ಟು 81,627.03 ಕೋಟಿ ರು ಪೈಕಿ ಸೆಪ್ಟಂಬರ್ ಅಂತ್ಯಕ್ಕೆ ಕೇವಲ 21,698.64 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇದು ಒಟ್ಟು ಅನುದಾನದಲ್ಲಿ ಶೇ. 40ಕ್ಕಿಂತ ಕಡಿಮೆ ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೆ ಇನ್ನೂ 59, 928.39 ಕೋಟಿ ರು. ಬಾಕಿ ಉಳಿಸಿಕೊಂಡಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ನಿಗದಿಪಡಿಸಿದ್ದ ಒಟ್ಟು ಅನುದಾನಕ್ಕೆ ಸೆಪ್ಟಂಬರ್ 2022ರ ಅಂತ್ಯಕ್ಕೆ ಒಟ್ಟು ವೆಚ್ಚ ಮಾಡಿರುವ ಕುರಿತು ಮುಖ್ಯ ಕಾರ್ಯದರ್ಶಿ … Continue reading ಪ್ರಗತಿ ಕುಂಠಿತ; ಜಲಸಂಪನ್ಮೂಲ, ಕೃಷಿ ಸೇರಿ 13 ಇಲಾಖೆಗಳಿಗೆ ಶೇ. 40ಕ್ಕಿಂತ ಕಡಿಮೆ ಅನುದಾನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed