ಡೆಸ್ಕ್, ವಿದ್ಯುತ್ ಬಿಲ್ ಖರ್ಚುಗಳಿಗೆ ಪೋಷಕರಿಂದಲೇ 100 ರು ವಸೂಲಿ; ಸರ್ಕಾರ ದಿವಾಳಿಯಾಗಿದೆಯೇ?
ಬೆಂಗಳೂರು; ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ ಖರೀದಿಸಲು ದಾನಿಗಳ ನೆರವು ಪಡೆಯಲು ಸೂಚಿಸಿದ್ದ ಸರ್ಕಾರವು ಇದೀಗ ಮಕ್ಕಳಿಗೆ ಡೆಸ್ಕ್, ಶಾಲೆಯ ವಿದ್ಯುತ್ ಬಿಲ್, ಶಾಲೆಯಲ್ಲಿನ ಪರಿಕರಗಳ ತುರ್ತು ರಿಪೇರಿ ಸೇರಿದಂತೆ ಇನ್ನಿತರೆ ಖರ್ಚುವೆಚ್ಚಗಳಿಗೆ ವಿದ್ಯಾರ್ಥಿಗಳ ಪೋಷಕರಿಂದಲೇ ಮಾಸಿಕ 100 ರು.ಗಳನ್ನು ದೇಣಿಗೆ ಸಂಗ್ರಹಿಸಲು ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಆಯವ್ಯಯದಲ್ಲಿ ವಾರ್ಷಿಕವಾಗಿ ಒದಗಿಸುತ್ತಿರುವ 25,000 ಕೋಟಿ ರು.ಗಳನ್ನು ಹೆಚ್ಚಿಸಿಕೊಂಡು ಸರಿದೂಗಿಸಬೇಕಿದ್ದ ಸರ್ಕಾರವು ಇದೀಗ ಪೋಷಕರಿಂದಲೇ ಮಾಸಿಕ 100 ರು.ಗಳನ್ನು ಸಂಗ್ರಹಿಸಬೇಕು ಎಂದು … Continue reading ಡೆಸ್ಕ್, ವಿದ್ಯುತ್ ಬಿಲ್ ಖರ್ಚುಗಳಿಗೆ ಪೋಷಕರಿಂದಲೇ 100 ರು ವಸೂಲಿ; ಸರ್ಕಾರ ದಿವಾಳಿಯಾಗಿದೆಯೇ?
Copy and paste this URL into your WordPress site to embed
Copy and paste this code into your site to embed