ಐದು ನಿಮಿಷದ ಕಿರುಚಿತ್ರ ನಿರ್ಮಾಣಕ್ಕೆ 4.50 ಕೋಟಿ ಖರ್ಚು?; ಜಿಮ್‌ ಹೆಸರಿನಲ್ಲಿ ನಡೆದಿದೆ ಲೂಟಿ

ಬೆಂಗಳೂರು; ಬಂಡವಾಳ ಆಕರ್ಷಿಸುವ ನೆಪದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಹಲವಾರು ಬಾರಿ ವಿದೇಶ ಪ್ರವಾಸ ನಡೆಸಿರುವ ಬೆನ್ನಲ್ಲೇ ಸಮಾವೇಶಕ್ಕೆ ಸಂಬಂಧಿಸಿದಂತೆ ಕೇವಲ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಐದೇ ಐದು ನಿಮಿಷದ ಕಿರು ಚಿತ್ರ ನಿರ್ಮಾಣಕ್ಕಾಗಿ 4.50 ಕೋಟಿ ರು. ಖರ್ಚು ಮಾಡಲು ಮುಂದಾಗಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಹೆಸರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಸರ್ಕಾರದ ಹಣವನ್ನು ಬೇಕಾಬಿಟ್ಟಿ ಖರ್ಚು … Continue reading ಐದು ನಿಮಿಷದ ಕಿರುಚಿತ್ರ ನಿರ್ಮಾಣಕ್ಕೆ 4.50 ಕೋಟಿ ಖರ್ಚು?; ಜಿಮ್‌ ಹೆಸರಿನಲ್ಲಿ ನಡೆದಿದೆ ಲೂಟಿ