ರಾಜ್ಯಕ್ಕೆ ಮತ್ತೊಮ್ಮೆ ಬಿಟಿ ಹತ್ತಿ ತಳಿ ಪ್ರವೇಶ; ಜೈವಿಕ ದಕ್ಷತೆ ಪ್ರಯೋಗಕ್ಕೆ ಎನ್‌ಒಸಿ ನೀಡಲು ಪ್ರಸ್ತಾವ

ಬೆಂಗಳೂರು; ಮಹಾರಾಷ್ಟ್ರ ಹೈಬ್ರಿಡ್ಸ್‌ ಸೀಡ್‌ ಕಂಪನಿ ಲಿಮಿಟೆಡ್‌ (ಮಹಿಕೋ)ಯು ಬೋಲ್‌ಗಾರ್ಡ್‌ ಬಿಟಿ ಹತ್ತಿ ತಳಿಯ ಮಾರ್ಪಾಡಿತ ಬಿ ಟಿ ಹತ್ತಿಯ ಜೈವಿಕ ಸುರಕ್ಷತೆ ಸಂಶೋಧನಾ ಮಟ್ಟ, ಕೀಟ ಮತ್ತು ಕಳೆ ನಿರ್ವಹಣೆ ಹಾಗೂ ಜೈವಿಕ ದಕ್ಷತೆಯನ್ನು ರಾಜ್ಯದಲ್ಲಿ ಪ್ರಯೋಗ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ಈ ಕುರಿತು 2022ರ ಮಾರ್ಚ್‌ 9ರಂದೇ ಸರ್ಕಾರಕ್ಕೆ ಪತ್ರವನ್ನು ಬರೆದಿರುವ ಕಂಪನಿಯು ರಾಜ್ಯದಲ್ಲಿ ಪ್ರಯೋಗ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಕೋರಿದೆ. ಈ ಕುರಿತು ತೀರ್ಮಾನ ಕೈಗೊಳ್ಳಲು … Continue reading ರಾಜ್ಯಕ್ಕೆ ಮತ್ತೊಮ್ಮೆ ಬಿಟಿ ಹತ್ತಿ ತಳಿ ಪ್ರವೇಶ; ಜೈವಿಕ ದಕ್ಷತೆ ಪ್ರಯೋಗಕ್ಕೆ ಎನ್‌ಒಸಿ ನೀಡಲು ಪ್ರಸ್ತಾವ