ಮೀಸಲಾತಿ ಕ್ಷೇತ್ರಕ್ಕಿಂತಲೂ ಸಾಮಾನ್ಯ ಕ್ಷೇತ್ರಕ್ಕೇ ಹೆಚ್ಚು ಅನುದಾನ; ಉಪಯೋಜನೆ ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ (ಎಸ್‌ಸಿಪಿ/ಟಿಎಸ್‌ಪಿ)ಯಡಿಯಲ್ಲಿ ಲೋಕೋಪಯೋಗಿ ಇಲಾಖೆಯು ಬಿಡುಗಡೆ ಮಾಡುತ್ತಿರುವ ಅನುದಾನವನ್ನು ಮೀಸಲಾತಿ ಕ್ಷೇತ್ತಕ್ಕೆ ಹೋಲಿಸಿದಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ಇಲಾಖೆಯ ಆಯವ್ಯಯದ ಗಾತ್ರವು ಹೆಚ್ಚಾಗಿದ್ದರೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವು ಕಡಿಮೆಯಾಗಿದೆ ಎಂಬುದನ್ನು ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷರಾಗಿರುವ  ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯು ಬಹಿರಂಗಗೊಳಿಸಿದೆ.   ಲೋಕೋಪಯೋಗಿ ಇಲಾಖೆಯು ಎಸ್‌ಸಿಎಸ್‌ಪಿ ಮತ್ತು … Continue reading ಮೀಸಲಾತಿ ಕ್ಷೇತ್ರಕ್ಕಿಂತಲೂ ಸಾಮಾನ್ಯ ಕ್ಷೇತ್ರಕ್ಕೇ ಹೆಚ್ಚು ಅನುದಾನ; ಉಪಯೋಜನೆ ಮಾರ್ಗಸೂಚಿ ಉಲ್ಲಂಘನೆ