ವ್ಯಾಜ್ಯದಲ್ಲಿರುವ ಜಮೀನು ಹಂಚಿಕೆ; ದಲಿತರು ಉದ್ಯಮಿಗಳಾಗದಂತೆ ತಡೆಗಟ್ಟುವ ಹುನ್ನಾರ

ಬೆಂಗಳೂರು; ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಜ್ಯದಿಂದ ಕೂಡಿರುವ ಭೂಮಿಯನ್ನು ಗುರುತಿಸಿ ವ್ಯಾಜ್ಯಗಳು ಪೂರ್ಣಪ್ರಮಾಣದಲ್ಲಿ ಇತ್ಯರ್ಥವಾಗುವವರೆಗೂ ಭೂಮಿ ಹಂಚಿಕೆ ಮಾಡದೇ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ವಿಳಂಬ ಮಾಡುತ್ತಿದೆ.   ರಸ್ತೆಗಳ ಸಂಪರ್ಕವೇ ಇಲ್ಲದ ಜಮೀನುಗಳನ್ನು ಪ.ಜಾತಿ ಮತ್ತು ಪ.ಪಂಗಡದವರಿಗೆ ಹಂಚಿಕೆ ಮಾಡುತ್ತಿರುವ ಇಲಾಖೆಯು ಭೂಮಿ ಹಂಚಿಕೆಯಲ್ಲಿ ಅನುಸರಿಸಿರುವ ಅಸ್ಪ್ರಶ್ಯತೆಯನ್ನು ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯು ಬಹಿರಂಗಗೊಳಿಸಿದೆ.   ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ … Continue reading ವ್ಯಾಜ್ಯದಲ್ಲಿರುವ ಜಮೀನು ಹಂಚಿಕೆ; ದಲಿತರು ಉದ್ಯಮಿಗಳಾಗದಂತೆ ತಡೆಗಟ್ಟುವ ಹುನ್ನಾರ