ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಜೆಎಸ್‌ಪಿ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಭ್ರಷ್ಟಾಚಾರದ ವಿರುದ್ದ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರ ವಿರುದ್ಧ ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್‌ ವಿಭಾಗದ ಎಡಿಜಿಪಿ ಅವರಿಗೆ ದೂರು ನೀಡಿದೆ.   ಡೆಕ್ಕನ್‌ ಹೆರಾಲ್ಡ್‌ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ … Continue reading ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಜೆಎಸ್‌ಪಿ