210 ಎಕರೆ ಸರ್ಕಾರಿ ಜಮೀನು ಮಾರಾಟ, 1,000 ಕೋಟಿ ನಷ್ಟ; ವರದಿ ಸಲ್ಲಿಸಲು ನಿರ್ದೇಶನ
ಬೆಂಗಳೂರು; ಸುಮಾರು 210 ಎಕರೆ ವಿಸ್ತೀರ್ಣದ ಕೈಗಾರಿಕೆ ಜಮೀನುಗಳನ್ನು ಮೋಸದಿಂದ ಮಾರಾಟ ಮಾಡಿ ಸರ್ಕಾರಕ್ಕೆ 1,000 ಕೋಟಿ ರು. ನಷ್ಟವುಂಟು ಮಾಡಲಾಗಿದೆ ಎಂಬ ದೂರಿನ ಕುರಿತು ಸಮಗ್ರ ವರದಿ ಸಲ್ಲಿಸಬೇಕು ಎಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಮೈಸೂರು ಕಿರ್ಲೋಸ್ಕರ್ ಕಂಪನಿಗೆ 1950ರಲ್ಲಿ 210 ಎಕರೆ ಜಮೀನನ್ನು ಕೈಗಾರಿಕೆ ಉದ್ದೇಶಕ್ಕೆ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗಿತ್ತು. ಆದರೆ ಆ ಜಮೀನುಗಳನ್ನು … Continue reading 210 ಎಕರೆ ಸರ್ಕಾರಿ ಜಮೀನು ಮಾರಾಟ, 1,000 ಕೋಟಿ ನಷ್ಟ; ವರದಿ ಸಲ್ಲಿಸಲು ನಿರ್ದೇಶನ
Copy and paste this URL into your WordPress site to embed
Copy and paste this code into your site to embed