ಪ್ರಗತಿ ಪ್ರತಿಮೆ ಅನಾವರಣ; ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ 48.44 ಕೋಟಿ ವೆಚ್ಚ!

ಬೆಂಗಳೂರು; ಕೆಂ‍‍ಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಕಾರ್ಯಕ್ರಮ, ಮೂರು ಕಾಮಗಾರಿಗಳು, ವ್ಯವಸ್ಥೆ ಹಾಗೂ ಪ್ರಧಾನಿ ಮೋದಿ ಅವರು ಭಾಗವಹಿಸಲಿರುವ ಈ ಕಾರ್ಯಕ್ರಮದ ಆಯೋಜನೆಗೆ ಒಟ್ಟಾರೆ 48.44 ಕೋಟಿ ರು. ವೆಚ್ಚವಾಗಲಿದೆ!   ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು … Continue reading ಪ್ರಗತಿ ಪ್ರತಿಮೆ ಅನಾವರಣ; ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ 48.44 ಕೋಟಿ ವೆಚ್ಚ!