ಕುಲಪತಿ ನೇಮಕ ಪ್ರಕ್ರಿಯೆಗೆ 8 ಲಕ್ಷ ಖರ್ಚು; ಶೋಧನಾ ಸಮಿತಿ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವವಿದ್ಯಾಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಿದ್ದರು. ಆದರೆ ಈ ಸೂಟ್‌ಕೇಸ್‌ಗಳನ್ನು ಯಾರಿಗೆ, ಯಾವ ಕಾರಣಕ್ಕೆ ನೀಡಲಾಗಿತ್ತು, ಯಾವ ಉದ್ದೇಶಕ್ಕೆ ಬಳಸಲಾಗಿತ್ತು ಎಂಬುದನ್ನು ವಿಶ್ವವಿದ್ಯಾಲಯ ಅಧಿಕಾರಿಗಳು ಮುಚ್ಚಿಟ್ಟಿರುವುದನ್ನು ಸಿಂಡಿಕೇಟ್‌ ಸದಸ್ಯರೇ ಇದೀಗ ಬಹಿರಂಗಗೊಳಿಸಿದ್ದಾರೆ.   ವಿಶ್ವವಿದ್ಯಾಲಯಗಳ ಕುಲಪತಿ ಆಯ್ಕೆಯಲ್ಲಿ ಹಣದ ವಹಿವಾಟು ನಡೆಯುತ್ತಿದೆ ಎಂಬ ಗುರುತರ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆ ಪ್ರಕ್ರಿಯೆ ವೇಳೆಯಲ್ಲಿ ವಿ … Continue reading ಕುಲಪತಿ ನೇಮಕ ಪ್ರಕ್ರಿಯೆಗೆ 8 ಲಕ್ಷ ಖರ್ಚು; ಶೋಧನಾ ಸಮಿತಿ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ