ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ 8.96 ಕೋಟಿ ವೆಚ್ಚದ ಪ್ರಸ್ತಾವನೆ;ಸರ್ಕಾರದ ಹಣದಿಂದ ಬಿಜೆಪಿ ಶಕ್ತಿ ಪ್ರದರ್ಶನ

ಬೆಂಗಳೂರು; ಹಕ್ಕುಪತ್ರ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ನಗದು, ಪ್ರಮಾಣ ಪತ್ರ ವಿತರಣೆ ಮಾಡುವ ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಮತಬ್ಯಾಂಕ್‌ ಆಗಿ ಮತ್ತು ಬಲಪ್ರದರ್ಶನಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದಿರುವ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರವು ಇದಕ್ಕಾಗಿ ಆಯೋಜಿಸುತ್ತಿರುವ ಒಂದು ದಿನದ ಕಾರ್ಯಕ್ರಮ, ಕೆಲವೇ ಗಂಟೆಗಳ ಕಾರ್ಯಕ್ರಮಕ್ಕೆ ಸರ್ಕಾರಿ ಬೊಕ್ಕಸದಿಂದ ಕೋಟ್ಯಂತರ ರುಪಾಯಿಗಳನ್ನು ವ್ಯಯಿಸುತ್ತಿದೆ.   ಯಾದಗಿರಿ ಜಿಲ್ಲೆಯ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ವಾಸದ ಹಕ್ಕು ದಾಖಲೆ … Continue reading ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ 8.96 ಕೋಟಿ ವೆಚ್ಚದ ಪ್ರಸ್ತಾವನೆ;ಸರ್ಕಾರದ ಹಣದಿಂದ ಬಿಜೆಪಿ ಶಕ್ತಿ ಪ್ರದರ್ಶನ