ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವವಿದ್ಯಾಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಲಾಗಿತ್ತು ಎಂದು ‘ದಿ ಫೈಲ್‌’ ಪ್ರಕಟಿಸಿದ ವರದಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ ಇದೇ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ಸಮಿತಿಯು ಭೇಟಿ ನೀಡಿದಾಗಲೂ 2 ಕೋಟಿ ರು.ಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗಿತ್ತು ಎಂಬುದು ಇದೀಗ ಬಹಿರಂಗಗೊಂಡಿದೆ.   ನ್ಯಾಕ್‌ ಸಮಿತಿಗೆ ಎಷ್ಟೆಷ್ಟು ಹಣ ಖರ್ಚಾಗಿದೆ ಎಂಬುದನ್ನು ಪತ್ತೆ ಹಚ್ಚಿರುವ ವಿಶ್ವವಿದ್ಯಾಲಯದ ಸಿಂಡಿಕೇಟ್‌ನ ಉಪ ಸಮಿತಿಯ … Continue reading ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ