ಹಕ್ಕುಪತ್ರ ವಿತರಣೆ ಹೆಸರಿನಲ್ಲಿ 7.00 ಕೋಟಿ ದುಂದುವೆಚ್ಚ; 4(ಜಿ)ವಿನಾಯಿತಿಗೆ ಆರ್ಥಿಕ ಇಲಾಖೆ ಸಮ್ಮತಿ
ಬೆಂಗಳೂರು; ವಾಸದ ಹಕ್ಕು ಪತ್ರ ದಾಖಲೆ ವಿತರಿಸುವ ಕೆಲವೇ ಕೆಲವು ಗಂಟೆಗಳ ಕಾರ್ಯಕ್ರಮಕ್ಕೆ 8.96 ಕೋಟಿ ರು. ವೆಚ್ಚದ ಪ್ರಸ್ತಾವನೆ ಪೈಕಿ ಆರ್ಥಿಕ ಇಲಾಖೆಯು ಇದೀಗ 7.00 ಕೋಟಿ ರು. ವೆಚ್ಚ ಮಾಡಲು ಅನುಮತಿ ನೀಡಿದೆ. ಯಾದಗಿರಿ ಜಿಲ್ಲೆಯ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ವಾಸದ ಹಕ್ಕು ದಾಖಲೆ ವಿತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನೀಡಿದ್ದ 8.96 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಈ ಸಂಬಂಧ 7.00 ಕೋಟಿ … Continue reading ಹಕ್ಕುಪತ್ರ ವಿತರಣೆ ಹೆಸರಿನಲ್ಲಿ 7.00 ಕೋಟಿ ದುಂದುವೆಚ್ಚ; 4(ಜಿ)ವಿನಾಯಿತಿಗೆ ಆರ್ಥಿಕ ಇಲಾಖೆ ಸಮ್ಮತಿ
Copy and paste this URL into your WordPress site to embed
Copy and paste this code into your site to embed