‘ಟೂ ತೌಸಂಡ್‌ ನಾನೊಬ್ಳೆ ಇಟ್ಕೊಳ್ಳಲ್ಲ, ಅದು ಸಾಕಾಗಲ್ಲ, ನೀವೇ ಕೊಟ್ಹೋಗಿ’; ಸರ್ಕಾರಿ ಆಸ್ಪತ್ರೆ ಕ್ರೌರ್ಯ ದರ್ಶನ

ಬೆಂಗಳೂರು; ‘ನೀವ್‌ ಕೊಡೋ ಟೂ ತೌಸಂಡ್‌ನ್ನು ನಾನೊಬ್ಳೇ ಇಟ್ಕೊಳ್ಳಲ್ಲ…ನಾನು ಎಲ್ರಿಗೂ ಡಿವೈಡ್‌ ಮಾಡ್ಬೇಕು… ನೀವ್ ಕೊಟ್ಟಿರೋ ಟೂ ತೌಸೆಂಡ್‌ನಲ್ಲಿ ಯಾರ್ಯಾರಿಗೆ ಕೊಡ್ಲಿ….ನಾನೊಬ್ಳೇ ಇಟ್ಕೊಳ್ಳಲ್ಲ..’ ಹೀಗೆಂದು ಗಾರ್ಮೆಂಟ್‌ ನೌಕರೊಬ್ಬರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಯೊಂದರ ಮಹಿಳಾ ನೌಕರರೊಬ್ಬರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ.   ಗಾರ್ಮೆಂಟ್‌ ನೌಕರ ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಗೋಗರೆದರೂ ಮತ್ತು ವೇತನ ಆಗಿಲ್ಲ ಎಂದು ಅಂಗಲಾಚಿದರೂ ಕಿಂಚಿತ್ತೂ ಕರಗದ ಆಸ್ಪತ್ರೆ ನೌಕರರು ಹೆಚ್ಚಿನ ಹಣಕ್ಕೆ ಬೇಡಿಕೆ ಇರಿಸುವ ಮೂಲಕ ಕ್ರೌರ್ಯವನ್ನು … Continue reading ‘ಟೂ ತೌಸಂಡ್‌ ನಾನೊಬ್ಳೆ ಇಟ್ಕೊಳ್ಳಲ್ಲ, ಅದು ಸಾಕಾಗಲ್ಲ, ನೀವೇ ಕೊಟ್ಹೋಗಿ’; ಸರ್ಕಾರಿ ಆಸ್ಪತ್ರೆ ಕ್ರೌರ್ಯ ದರ್ಶನ