ಪತ್ರಕರ್ತರಿಗೆ ಲಂಚ; ಲೋಕಾಯುಕ್ತ ಪೊಲೀಸ್‌ ಡಿವೈಎಸ್ಪಿಗೆ ವಿಡಿಯೋ ಸಾಕ್ಷ್ಯ, ದಾಖಲೆ ಒದಗಿಸಿದ ಜೆಎಸ್‌ಪಿ

ಬೆಂಗಳೂರು; ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ಹಂಚಿಕೆ ಮಾಡುವ ಸೋಗಿನಲ್ಲಿ ನಗದು ಹಣವನ್ನಿರಿಸಿದ್ದ ಪ್ರಕರಣವು ವಿವಾದಕ್ಕೀಡಾಗಿರುವ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್‌ ಇದೀಗ ಲೋಕಾಯುಕ್ತ ಪೊಲೀಸರಿಗೆ ವಿಡಿಯೋ ಮತ್ತು ದಾಖಲೆಯೊಂದನ್ನು ಹೆಚ್ಚಿನ ಪುರಾವೆಯನ್ನಾಗಿ ಒದಗಿಸಿದೆ.   ದೀಪಾವಳಿ ಉಡುಗೊರೆ ಮತ್ತು ನಗದು ಹಂಚಿಕೆ ಮಾಡಲು ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನವನ್ನು ಬಳಸಲಾಗಿತ್ತು ಎಂಬುದನ್ನು ಸಾಬೀತುಪಡಿಸುವ ವಿಡಿಯೋ ಮತ್ತು ಬಳಸಿದ್ದ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಿಗೆ ಹಂಚಿಕೆಯಾಗಿತ್ತು ಎಂಬುದಕ್ಕೆ ದಾಖಲೆಯನ್ನೂ ಒದಗಿಸಿದೆ.   ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ಪತ್ರಕರ್ತರಿಗೆ ಲಂಚ; ಲೋಕಾಯುಕ್ತ ಪೊಲೀಸ್‌ ಡಿವೈಎಸ್ಪಿಗೆ ವಿಡಿಯೋ ಸಾಕ್ಷ್ಯ, ದಾಖಲೆ ಒದಗಿಸಿದ ಜೆಎಸ್‌ಪಿ