ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ; ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ‘ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ನಿಯಮಗಳಿಗೆ ವ್ಯತಿರಿಕ್ತವಾಗಿ ತರಳಬಾಳು ಮಠವು ಆರ್‌ ಟಿ ನಗರದಲ್ಲಿ ಕಾನೂನು ಬಾಹಿರ ಮತ್ತು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ,’ ಎಂದು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯ ಮುಖ್ಯ ಆಯುಕ್ತರ ವಿರುದ್ಧ ವೆಂಕಟೇಶ್‌ ಜಿ ಬಿ ಎಂಬುವರು ಲೋಕಾಯುಕ್ತಕ್ಕೆ ದೂರು ದಾಖಲಿಸಿರುವುದು ಇದೀಗ ಬಹಿರಂಗವಾಗಿದೆ.   ಸಿರಿಗೆರೆಯ ತರಳಬಾಳು ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಅವರ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಹೂಡಿರುವ ಅಸಲು ದಾವೆಯೊಂದು ವಿಚಾರಣೆಯಲ್ಲಿರುವ ಬೆನ್ನಲ್ಲೇ ಆರ್‌ … Continue reading ತರಳಬಾಳು ಕೇಂದ್ರದಲ್ಲಿ ಅಕ್ರಮ ಕಟ್ಟಡ; ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು