ಸೂಟ್‌ಕೇಸ್‌ ಖರೀದಿ, 2 ಕೋಟಿ ದುಂದುವೆಚ್ಚ; ಕುಲಪತಿ ಸೇರಿ ಮೂವರ ವಿರುದ್ಧ ದೂರು ಸಲ್ಲಿಸಿದ ಕೆಆರ್‌ಎಸ್‌

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸುವ ಸಂಬಂಧ ಶೋಧನಾ ಸಮಿತಿಯ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ, ನ್ಯಾಕ್‌ ಸಮಿತಿ ಪರಿಶೀಲನೆ ಸಂದರ್ಭದಲ್ಲಿ 2 ಕೋಟಿಗೂ ಹೆಚ್ಚು ದುಂದುವೆಚ್ಚ ಮಾಡಿರುವುದೂ ಸೇರಿದಂತೆ ಇನ್ನಿತರೆ ಅಕ್ರಮಗಳನ್ನು ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಷ್ಟ್ರಸಮಿತಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದೆ.   ವಿಶ್ವವಿದ್ಯಾಲಯದ ಕುಲಪತಿ, ಡಾ ನಾಗಸ್ವರೂಪ,, ರಿಜಿಸ್ಟ್ರಾರ್‌ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್‌ ಅವರನ್ನು ಪ್ರತಿವಾದಿಯನ್ನಾಗಿಸಿರುವ ಕೆಆರ್‌ಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ … Continue reading ಸೂಟ್‌ಕೇಸ್‌ ಖರೀದಿ, 2 ಕೋಟಿ ದುಂದುವೆಚ್ಚ; ಕುಲಪತಿ ಸೇರಿ ಮೂವರ ವಿರುದ್ಧ ದೂರು ಸಲ್ಲಿಸಿದ ಕೆಆರ್‌ಎಸ್‌