ಅಬಕಾರಿ ಹಗರಣ; ಪರವಾನಿಗೆ ಇಲ್ಲದಿದ್ದರೂ ಮರೆಮಾಚಿ ಮುಂಬೈ ಕಂಪನಿಗೆ ಕಾಕಂಬಿ ರಫ್ತಿಗೆ ಅನುಮತಿ
ಬೆಂಗಳೂರು; ಹೊರ ರಾಜ್ಯದ ಕಾಕಂಬಿ ರಫ್ತುದಾರರು ಮತ್ತು ಕಂಪನಿಗಳು ರಾಜ್ಯದ ಕಾಕಂಬಿಯನ್ನು ಗೋವಾ ಮತ್ತು ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ರಫ್ತು ಮಾಡಲು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ಹಿಂದಿನ ಸರ್ಕಾರಗಳು ತಿರಸ್ಕರಿಸಿದ್ದರೂ ಹಾಲಿ ರಾಜ್ಯ ಬಿಜೆಪಿ ಸರ್ಕಾರವು ಗುಜರಾತ್ ಮತ್ತು ಮಹಾರಾಷ್ಟ್ರ ಬಂದರು ಮೂಲಕ ರಫ್ತು ಮಾಡುವ ಮಹಾರಾಷ್ಟ್ರ ಮೂಲದ ಕೆ ಎನ್ ರಿಸೋರ್ಸ್ ಪ್ರೈ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್ ಟನ್ ಕಾಕಂಬಿಯನ್ನು ಎತ್ತುವಳಿ ಮಾಡಿ ರಫ್ತು ಮಾಡಲು ಅನುಮತಿ ನೀಡಿದೆ. ಅಲ್ಲದೇ ಈ ಕಂಪನಿಗೆ … Continue reading ಅಬಕಾರಿ ಹಗರಣ; ಪರವಾನಿಗೆ ಇಲ್ಲದಿದ್ದರೂ ಮರೆಮಾಚಿ ಮುಂಬೈ ಕಂಪನಿಗೆ ಕಾಕಂಬಿ ರಫ್ತಿಗೆ ಅನುಮತಿ
Copy and paste this URL into your WordPress site to embed
Copy and paste this code into your site to embed