ಹೊಸ ಮದ್ಯದಂಗಡಿ, ಪಬ್‌ಗಳಿಗೆ ಪರವಾನಿಗೆ; ಹಗರಣಕ್ಕೆ ನಾಂದಿಯಾಗಲಿದೆಯೇ ಅಬಕಾರಿ ನೀತಿ ತಿದ್ದುಪಡಿ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ವೈನ್‌ಶಾಪ್ (ಸಿಎಲ್2), ಬಾರ್ ಆ್ಯಂಡ್ ರೆಸ್ಟೋರೆಂಟ್ (ಸಿಎಲ್9) ಹಾಗೂ ಇಂಡಿಪೆಂಡೆಂಟ್ ರಿಟೇಲ್ ವೆಂಡರ್‌ ಬಿಯರ್(ಆರ್‌ವಿಬಿ) ಪಬ್ ತೆರೆಯುವುದಕ್ಕೆ ಪರವಾನಗಿ ನೀಡಲು ಸದ್ದಿಲ್ಲದೇ ತಯಾರಿ ನಡೆಸುತ್ತಿರುವ ರಾಜ್ಯ ಸರ್ಕಾರವು ಹೊಸ ಪರವಾನಗಿ ನೀಡುವ ಉದ್ದೇಶದಿಂದ ‘ಅಬಕಾರಿ ನೀತಿ’ಗೆ ತಿದ್ದುಪಡಿ ತರಲು ಮುಂದಾಗಿದೆ.   ದೆಹಲಿ ಸರ್ಕಾರದಲ್ಲಿ ಅಬಕಾರಿ ನೀತಿ ಹಗರಣ ಮತ್ತು ಇದಕ್ಕೆ ಪೂರಕವಾಗಿಯೇ ಹಣ ಅಕ್ರಮ ವರ್ಗಾವಣೆಯಾಗಿದೆ ಎಂಬ ಆರೋಪಕ್ಕೆ ಜಾರಿ ನಿರ್ದೇಶನಾಲಯವು(ಇ.ಡಿ) ಮೊದಲ ದೋಷಾರೋಪ ಪಟ್ಟಿ ಸಲ್ಲಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಅಬಕಾರಿ … Continue reading ಹೊಸ ಮದ್ಯದಂಗಡಿ, ಪಬ್‌ಗಳಿಗೆ ಪರವಾನಿಗೆ; ಹಗರಣಕ್ಕೆ ನಾಂದಿಯಾಗಲಿದೆಯೇ ಅಬಕಾರಿ ನೀತಿ ತಿದ್ದುಪಡಿ