ಖಾಸಗಿ ವ್ಯಕ್ತಿಗಳಿಗೆ ಅರಣ್ಯ ಪ್ರದೇಶ ಪರಭಾರೆ ಪ್ರಕರಣ; ಡೀಮ್ಡ್ ಅರಣ್ಯವಾಗಿದ್ದರೂ ಗೋಮಾಳವೆಂದು ವರದಿ
ಬೆಂಗಳೂರು; ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರವಾಗಿರುವ ಹೆಕ್ಟೇರ್‌ಗಟ್ಟಲೇ ಅರಣ್ಯ ಪ್ರದೇಶಗಳು ಸದ್ದಿಲ್ಲದೇ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡುತ್ತಿರುವುದು ಇದೀಗ ಬಹಿರಂಗವಾಗಿದೆ. ಪರಿಭಾವಿತ ಅರಣ್ಯ ಪ್ರದೇಶ ಎಂದು ತಿಳಿದಿದ್ದರೂ ಕೂಡ ಈ ಭೂಮಿಯು ಗೋಮಾಳ ಎಂದು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ. ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ದಾಖಲೆಗಳ ಸಹಿತ ದೂರು ಸಲ್ಲಿಸಿದ್ದರೂ ನಿರ್ಲಕ್ಷ್ಯವಹಿಸಿದ್ದ ನಿಗಮವು ಇದೀಗ ಅರಣ್ಯ ಪ್ರದೇಶಗಳ ಪರಭಾರೆ, ನೆಡುತೋಪುಗಳ ಕಣ್ಮರೆ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು … Continue reading ಖಾಸಗಿ ವ್ಯಕ್ತಿಗಳಿಗೆ ಅರಣ್ಯ ಪ್ರದೇಶ ಪರಭಾರೆ ಪ್ರಕರಣ; ಡೀಮ್ಡ್ ಅರಣ್ಯವಾಗಿದ್ದರೂ ಗೋಮಾಳವೆಂದು ವರದಿ
Copy and paste this URL into your WordPress site to embed
Copy and paste this code into your site to embed