ದಲಿತ ಸ್ನಾತಕೋತ್ತರ ವಿದ್ಯಾರ್ಥಿಗಳ 2ನೇ ಪದವಿಗೆ ಹಾಸ್ಟೆಲ್‌ಗೆ ಅವಕಾಶವಿಲ್ಲ; ಸುತ್ತೋಲೆ ಬಹಿರಂಗ

ಬೆಂಗಳೂರು; ಎರಡನೇ ಸ್ನಾತಕೋತ್ತರ ಪದವಿಯ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಸುತ್ತೋಲೆ ಹೊರಡಿಸಿದ್ದಾರೆ.   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಒದಗಿಸಲು ಅನುದಾನವಿಲ್ಲ ಎಂದು ಸರ್ಕಾರವು ಕೈ ಚೆಲ್ಲಿರುವ ಬೆನ್ನಲ್ಲೇ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ 2022ರ ಡಿಸೆಂಬರ್ 2ರಂದು ಸುತ್ತೊಲೆ ಹೊರಡಿಸಿರುವ ಸುತ್ತೋಲೆಯು ಚರ್ಚೆಗೆ ಗ್ರಾಸವಾಗಿದೆ.   ಸುತ್ತೋಲೆಯಲ್ಲೇನಿದೆ?   2022-23ನೇ ಸಾಲಿನಲ್ಲಿ … Continue reading ದಲಿತ ಸ್ನಾತಕೋತ್ತರ ವಿದ್ಯಾರ್ಥಿಗಳ 2ನೇ ಪದವಿಗೆ ಹಾಸ್ಟೆಲ್‌ಗೆ ಅವಕಾಶವಿಲ್ಲ; ಸುತ್ತೋಲೆ ಬಹಿರಂಗ