ಲಿಂಗಾಯತ ಟ್ರಸ್ಟ್‌ ಪ್ರಸ್ತಾವನೆ ತಿರಸ್ಕರಿಸಿ, ರಾಷ್ಟ್ರೋತ್ಥಾನಕ್ಕೆ ಮನ್ನಣೆ; ಜಮೀನು ಮಂಜೂರಿಯಲ್ಲೂ ತಾರತಮ್ಯ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್‌ಗೆ ಬೆಂಗಳೂರು, ಬಳ್ಳಾರಿ, ಕಲ್ಬುರ್ಗಿ ಸೇರಿ ರಾಜ್ಯಾದಾದ್ಯಂತ ಹತ್ತಾರು ಎಕರೆ ವಿಸ್ತೀರ್ಣದ ಗೋಮಾಳ ಜಮೀನುಗಳನ್ನು ಈಗಾಗಲೇ ಮಂಜೂರು ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಟ್ರಸ್ಟ್‌ವೊಂದಕ್ಕೆ ಜಮೀನು ನೀಡಲು ನಿರಾಕರಿಸಿದೆ.   ರಾಷ್ಟ್ರೋತ್ಥಾನ ಪರಿಷತ್‌ ಕೂಡ ಒಂದು ಖಾಸಗಿ ಸಂಸ್ಥೆಯಾಗಿರುವ ಕಾರಣ ಗೋಮಾಳ ಜಮೀನು ನೀಡಲು ಕರ್ನಾಟಕ ಭೂ ಮಂಜೂರಾತಿ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕಾನೂನು ಮತ್ತು ಆರ್ಥಿಕ ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು … Continue reading ಲಿಂಗಾಯತ ಟ್ರಸ್ಟ್‌ ಪ್ರಸ್ತಾವನೆ ತಿರಸ್ಕರಿಸಿ, ರಾಷ್ಟ್ರೋತ್ಥಾನಕ್ಕೆ ಮನ್ನಣೆ; ಜಮೀನು ಮಂಜೂರಿಯಲ್ಲೂ ತಾರತಮ್ಯ