ಮದ್ಯ ಮಾರಾಟಗಾರರ ಆದಾಯ, ವಹಿವಾಟು, ಪರವಾನಿಗೆ, ಮಾಹಿತಿ ನಿರ್ವಹಣೆ ಖಾಸಗಿ ಕಂಪನಿ ತೆಕ್ಕೆಗೆ?

ಬೆಂಗಳೂರು; ಕರ್ನಾಟಕ ರಾಜ್ಯ ಪಾನೀಯ ನಿಗಮ ಮಂಡಳಿಯ (ಕೆಎಸ್‌ಬಿಸಿಎಲ್‌) ನಿಯಂತ್ರಣದಲ್ಲಿರುವ ಚಿಲ್ಲರೆ ಮದ್ಯ ಮಾರಾಟಗಾರರ ಪರವಾನಿಗೆ, ಮಾಹಿತಿ ಮತ್ತು ಅದರ ವಿವರ, ಅಬಕಾರಿ ಇಲಾಖೆಯ ಅಬಕಾರಿ ರಿಜಸ್ಟರ್‌ ನಿರ್ವಹಣೆಯನ್ನೂ ಇದೀಗ ಖಾಸಗಿ ಕಂಪನಿ ಪ್ಯಾಟ್ರನ್‌ ಎಫೆಕ್ಟ್‌ ಲ್ಯಾಬ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಆನ್‌ಲೈನ್‌ ಮೂಲಕ ಒದಗಿಸಲು ಅಬಕಾರಿ ಇಲಾಖೆಯು ಸರ್ಕಾರದ ಅನುಮೋದನೆ ಕೋರಿರುವುದು ಇದೀಗ ಬಹಿರಂಗವಾಗಿದೆ.   ಮತದಾರರ ಸಮೀಕ್ಷೆ ನಡೆಸುವ ಸಂಬಂಧ ಅನುಮತಿ ಪಡೆದುಕೊಂಡಿದ್ದ ಖಾಸಗಿ ಸಂಸ್ಥೆಯು ದುರ್ಬಳಕೆ ಮಾಡಿಕೊಂಡಿರುವ ಬೆನ್ನಲ್ಲೇ ಚಿಲ್ಲರೆ ಮದ್ಯ ಮಾರಾಟಗಾರರ ಆದಾಯ, … Continue reading ಮದ್ಯ ಮಾರಾಟಗಾರರ ಆದಾಯ, ವಹಿವಾಟು, ಪರವಾನಿಗೆ, ಮಾಹಿತಿ ನಿರ್ವಹಣೆ ಖಾಸಗಿ ಕಂಪನಿ ತೆಕ್ಕೆಗೆ?