ನಿಯಮ ಉಲ್ಲಂಘಿಸಿ ಕಾಕಂಬಿ ರಫ್ತಿಗೆ ನೀಡಿರುವ ಅನುಮತಿಯು, ಅಗ್ಗದ ಮದ್ಯ ತಯಾರಿಕೆಗೆ ದಾರಿ?

ಬೆಂಗಳೂರು; ನಿಯಮ ಉಲ್ಲಂಘಿಸಿ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಕಂಪನಿಗೆ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿ ರಫ್ತು ಮಾಡಲು ರಾಜ್ಯ ಅಬಕಾರಿ ಇಲಾಖೆಯು ನೀಡಿರುವ ಅನುಮತಿಯು ಅಗ್ಗದ ಮದ್ಯ ತಯಾರಿಕೆಗೆ ದಾರಿಮಾಡಿಕೊಟ್ಟಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.   ಗೋವಾ ಬಂದರು ಮೂಲಕ ಕಾಕಂಬಿಯನ್ನು ರಫ್ತು ಮಾಡಲಾಗಿದೆ ಎಂಬ ದಾಖಲೆಗಳನ್ನು ಸೃಷ್ಟಿಸಿ 2 ಲಕ್ಷ ಮೆಟ್ರಿಕ್‌ ಟನ್‌ನಿಂದ 520 ಲಕ್ಷ ಲೀಟರ್‌ ಅಗ್ಗದ ಮದ್ಯ ತಯಾರಿಕೆಗೆ ಪರೋಕ್ಷವಾಗಿ ಸರ್ಕಾರವೇ ದಾರಿಮಾಡಿಕೊಟ್ಟಂತಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. … Continue reading ನಿಯಮ ಉಲ್ಲಂಘಿಸಿ ಕಾಕಂಬಿ ರಫ್ತಿಗೆ ನೀಡಿರುವ ಅನುಮತಿಯು, ಅಗ್ಗದ ಮದ್ಯ ತಯಾರಿಕೆಗೆ ದಾರಿ?