ಅಬಕಾರಿ ಹಗರಣ; ಸಚಿವ ಗೋಪಾಲಯ್ಯ ಸೇರಿ ಅಧಿಕಾರಿಗಳ ವಿರುದ್ಧ ಪ್ರಧಾನಿಗೆ ದೂರು

ಬೆಂಗಳೂರು; ನಿಯಮ ಉಲ್ಲಂಘಿಸಿ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಕಂಪನಿಗೆ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ರಾಜ್ಯದ ಕಾಕಂಬಿಯನ್ನು ರಫ್ತು ಮಾಡಲು ಅನುಮತಿ ನೀಡುವಲ್ಲಿ ಅಕ್ರಮ ಮತ್ತು ಅಧಿಕಾರ ದುರುಪಯೋಗವಾಗಿದೆ ಎಂಬ ಪ್ರಕರಣವು ಇದೀಗ ಪ್ರಧಾನ ಮಂತ್ರಿ ಕಚೇರಿ ಮೆಟ್ಟಿಲೇರಿದೆ.   ದೆಹಲಿ ಅಬಕಾರಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಬೆನ್ನಲ್ಲೇ ಕರ್ನಾಟಕದ ಅಬಕಾರಿ ಹಗರಣವನ್ನೂ ಸಿಬಿಐಗೆ ವಹಿಸಬೇಕು ಎಂದು ಪ್ರಧಾನಿಗೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಇ-ಮೈಲ್‌ ಮೂಲಕ ದೂರು ಸಲ್ಲಿಸಿದೆ. ಜತೆಗೆ … Continue reading ಅಬಕಾರಿ ಹಗರಣ; ಸಚಿವ ಗೋಪಾಲಯ್ಯ ಸೇರಿ ಅಧಿಕಾರಿಗಳ ವಿರುದ್ಧ ಪ್ರಧಾನಿಗೆ ದೂರು