ಗ್ರಂಥಾಲಯ ಕರ;ಹಣಕಾಸು ನಿಧಿಯಿಂದಲೇ ಕಡಿತಕ್ಕೆ ಸಿಗದ ಒಪ್ಪಿಗೆ,ವಿಧೇಯಕ ಮಂಡನೆ?

ಬೆಂಗಳೂರು; ಗ್ರಂಥಾಲಯ ಕರವನ್ನು ವಸೂಲಿ ಮಾಡಿದ ಮೂವತ್ತು ದಿನದೊಳಗೆ ಗ್ರಂಥಾಲಯ ಪ್ರಾಧಿಕಾರಗಳಿಗೆ ಪಾವತಿಸುವಲ್ಲಿ ವಿಫಲವಾಗುವ ಸ್ಥಳೀಯ ಪ್ರಾಧಿಕಾರಗಳ ರಾಜ್ಯ ಹಣಕಾಸು ನಿಧಿ (ಎಸ್‌ಎಫ್‌ಸಿ)ಯಿಂದಲೇ ನೇರವಾಗಿ ಕಡಿತಗೊಳಿಸಲು ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಸಾರ್ವಜನಿಕ ಗ್ರಂಥಾಲಯ ಇಲಾಖೆ ಪುಸ್ತಕ ಭಂಡಾರಗಳಿಗೆ ಸಂಬಂಧಿಸಿದಂತೆ ಭೂಮಿ, ಕಟ್ಟಡಗಳ ಮೇಲೆ ತೆರಿಗೆ ವಿಧಿಸುವಾಗ ಗ್ರಂಥಾಲಯ ಕರಕ್ಕೆ 1 ರುಪಾಯಿಗೆ 06.00 ಪೈಸೆಯಂತೆ ಸರ್‌ಚಾರ್ಜ್‌ ಸ್ವರೂಪದಲ್ಲಿ ಸಂಗ್ರಹಿಸುತ್ತಿರುವ ಸ್ಥಳೀಯ ಸಂಸ್ಥೆಗಳು ಆ ಮೊತ್ತವನ್ನು ನಗರ ಗ್ರಂಥಾಲಯ ಪ್ರಾಧಿಕಾರಗಳಿಗೆ ನಿಯಮಿತವಾಗಿ … Continue reading ಗ್ರಂಥಾಲಯ ಕರ;ಹಣಕಾಸು ನಿಧಿಯಿಂದಲೇ ಕಡಿತಕ್ಕೆ ಸಿಗದ ಒಪ್ಪಿಗೆ,ವಿಧೇಯಕ ಮಂಡನೆ?