ಅಬಕಾರಿ ಹಗರಣದಲ್ಲಿ ಪ್ರಭಾವಿ ಪುತ್ರನ ಹೆಸರು ಪ್ರಸ್ತಾಪ; ಮುನ್ನೆಲೆಗೆ ಬಂದ 25 ಪ್ರಶ್ನೆಗಳು

ಬೆಂಗಳೂರು; ನಿಯಮಬಾಹಿರವಾಗಿ ಹೊರ ರಾಜ್ಯದ ಕಂಪನಿಗೆ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ರಫ್ತುಮಾಡಲು ಅನುಮತಿ ನೀಡಿರುವ ರಾಜ್ಯ ಅಬಕಾರಿ ಇಲಾಖೆಯ ನಡೆಯು ರಾಜ್ಯದ ಉದ್ಯಮಿಗಳ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.   ಅಲ್ಲದೇ ಈ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರನ್ನು ಏಜೆಂಟ್‌ ಒಬ್ಬ ಪ್ರಸ್ತಾಪಿಸಿರುವ ಆಡಿಯೋವೊಂದು ಸೋರಿಕೆಯಾಗಿದೆ. ಹೀಗಾಗಿ ಇಡೀ ಪ್ರಕರಣದ ಹಿಂದೆ ಕಿಕ್‌ ಬ್ಯಾಕ್‌ ವ್ಯವಹಾರ ನಡೆದಿದೆ ಎಂದು ಕೇಳಿ ಬಂದಿರುವ ಗುರುತರವಾದ ಆರೋಪಗಳಿಗೆ ಈ ಬೆಳವಣಿಗೆಗಳು ಪುರಾವೆಯನ್ನು ಒದಗಿಸಿದಂತಾಗಿದೆ.   … Continue reading ಅಬಕಾರಿ ಹಗರಣದಲ್ಲಿ ಪ್ರಭಾವಿ ಪುತ್ರನ ಹೆಸರು ಪ್ರಸ್ತಾಪ; ಮುನ್ನೆಲೆಗೆ ಬಂದ 25 ಪ್ರಶ್ನೆಗಳು