ಅಬಕಾರಿ ಹಗರಣ; ‘ದಿ ಫೈಲ್‌’ ವರದಿ ಉಲ್ಲೇಖಿಸಿ ತನಿಖೆಗೆ ಆಗ್ರಹಿಸಿ ಹೇಳಿಕೆ ಬಿಡುಗಡೆ

ಬೆಂಗಳೂರು; ಅಗತ್ಯ ದಾಖಲೆಗಳನ್ನು ಹಾಜರುಪಡಿಸದಿದ್ದರೂ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ ಎಂದು ಆರೋಪಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್‌ ಅವರು ಕಾಕಂಬಿ ರಫ್ತು ಹಗರಣದ ಸತ್ಯಾಸತ್ಯತೆಯನ್ನು ಹೊರತರಲು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.   ಈ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಕೇಳಿಬಂದಿತ್ತಲ್ಲದೇ ಇದಕ್ಕೆ ಸಂಬಂಧಿಸಿದಂತೆ ಆಡಿಯೋದಲ್ಲಿಯೂ … Continue reading ಅಬಕಾರಿ ಹಗರಣ; ‘ದಿ ಫೈಲ್‌’ ವರದಿ ಉಲ್ಲೇಖಿಸಿ ತನಿಖೆಗೆ ಆಗ್ರಹಿಸಿ ಹೇಳಿಕೆ ಬಿಡುಗಡೆ