ಕಿಸಾನ್‌ ಸಮ್ಮಾನ್‌; 2,000 ಕೋಟಿ ಅನುದಾನದಲ್ಲಿ ಹಣವೇ ಬಿಡುಗಡೆಯಾಗಿಲ್ಲ,ಪ್ರಗತಿಯೂ ಇಲ್ಲ

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಎಂದೇ ಬಿಂಬಿತವಾಗಿರುವ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಹಂಚಿಕೆಯಾಗಿದ್ದ 2,000 ಕೋಟಿ ರು. ಅನುದಾನದಲ್ಲಿ ಹಣ ಬಿಡುಗಡೆಯೇ ಆಗಿಲ್ಲ. ಹೀಗಾಗಿ ಈ ಯೋಜನೆಯಲ್ಲಿ ಪ್ರಗತಿಯಾಗಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ 12ನೇ ಕಂತಿನ ನೆರವು ಬಿಡುಗಡೆ ಸಂಬಂಧ 2022ರ ಅಕ್ಟೋಬರ್‌ 17ರಂದು ಪ್ರಧಾನಿ ಮೋದಿ ನಡೆಸಿದ್ದ ವರ್ಚುವಲ್‌ ಕಾರ್ಯಕ್ರಮದಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1,007.26 ಕೋಟಿ ರು. ವರ್ಗಾವಣೆ ಆಗಲಿದೆ ಎಂದು … Continue reading ಕಿಸಾನ್‌ ಸಮ್ಮಾನ್‌; 2,000 ಕೋಟಿ ಅನುದಾನದಲ್ಲಿ ಹಣವೇ ಬಿಡುಗಡೆಯಾಗಿಲ್ಲ,ಪ್ರಗತಿಯೂ ಇಲ್ಲ