ಪತ್ರಕರ್ತರಿಗೆ ದೀಪಾವಳಿ ಗಿಫ್ಟ್, ನಗದು ನೀಡಿಕೆ ಪ್ರಕರಣ; ಲೋಕಾಯುಕ್ತಕ್ಕೆ ಸಾಕ್ಷ್ಯ ಒದಗಿಸಿದ ಜೆಎಸ್‌ಪಿ
ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದು ನೀಡಿದ್ದಾರೆ ಎಂದು ಆರೋಪಿಸಿ ಒಂದು ತಿಂಗಳ ಹಿಂದೆ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದ ಜನಾಧಿಕಾರ ಸಂಘರ್ಷ ಪರಿಷತ್ ಇದೀಗ ಮತ್ತಷ್ಟು ಬಲವಾದ ಸಾಕ್ಷ್ಯಗಳನ್ನು ಒದಗಿಸಿದೆ. ಲೋಕಾಯುಕ್ತ ಎಸ್‌ಪಿ (5) ವಿವೇಕಾನಂದ ತುಳಸಿಗೇರಿ ಅವರನ್ನು 2022ರ ನವೆಂಬರ್ 30ರಂದು ಭೇಟಿ ಮಾಡಿದ್ದ ಜನಾಧಿಕಾರ ಸಂಘರ್ಷ … Continue reading ಪತ್ರಕರ್ತರಿಗೆ ದೀಪಾವಳಿ ಗಿಫ್ಟ್, ನಗದು ನೀಡಿಕೆ ಪ್ರಕರಣ; ಲೋಕಾಯುಕ್ತಕ್ಕೆ ಸಾಕ್ಷ್ಯ ಒದಗಿಸಿದ ಜೆಎಸ್‌ಪಿ
Copy and paste this URL into your WordPress site to embed
Copy and paste this code into your site to embed