ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ

ಬೆಂಗಳೂರು; ನಿವೃತ್ತ ಲೋಕಾಯುಕ್ತ ವೈ ಭಾಸ್ಕರರಾವ್‌ ಅವರ ಪುತ್ರ ವೈ ಬಿ ಅಶ್ವಿನ್‌,  ವಿವಿಧ ಕಾರ್ಪೋರೇಟ್‌ ಕಂಪನಿಗಳ ಖಾತೆಗೆ ಅಕ್ರಮವಾಗಿ ಕೋಟ್ಯಂತರ ರುಪಾಯಿಗಳನ್ನು ವರ್ಗಾವಣೆ ಮಾಡಿದ್ದ ಎಂದು ಜಾರಿ ನಿರ್ದೇಶನಾಲಯದ ನಿವೃತ್ತ ಉಪ ನಿರ್ದೇಶಕ ಜೆ ಸುಬ್ರಹ್ಮಣ್ಯನ್‌ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ.   ಭ್ರಷ್ಟಾಚಾರ, ಲಂಚಗುಳಿತನದ ಆರೋಪದಡಿಯಲ್ಲಿ ಲೋಕಾಯುಕ್ತ ಸಂಸ್ಥೆಯ ವಿಚಾರಣೆ ಎದುರಿಸುತ್ತಿದ್ದ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಕೋಟ್ಯಂತರ ರುಪಾಯಿಗಳನ್ನು ವಸೂಲಿ ಮಾಡಿದ್ದ ಎಂಬ ಗಂಭೀರ ಆರೋಪದ ಪ್ರಕರಣದ ಕುರಿತಂತೆ ನ್ಯಾಯಾಲಯದಲ್ಲಿ 2022ರ ಅಕ್ಟೋಬರ್‌ 27ರಂದು ನಡೆದ … Continue reading ಕೋಟ್ಯಂತರ ರು. ಕಪ್ಪುಹಣ ವರ್ಗಾವಣೆ; ಅಶ್ವಿನ್‌ ಕುಕೃತ್ಯದ ಬಗ್ಗೆ ಸಾಕ್ಷ್ಯ ನುಡಿದ ಇ ಡಿ ಉಪ ನಿರ್ದೇಶಕ