ಬಿಎಸ್‌ವೈ ವಿರುದ್ಧ ದೂರೇ ಸಲ್ಲಿಸಿಲ್ಲವೆಂದು ಸಿಟ್ಟಿಗೆದ್ದ ಉಗ್ರಪ್ಪ, ನೆನಪಿಲ್ಲವೆಂದ ಶಂಕರ್‌

ಬೆಂಗಳೂರು; ಕೆಐಎಡಿಬಿಯ ಭೂ ಹಗರಣ ಮತ್ತು ಡಿ ನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಮುರುಗೇಶ್‌ ನಿರಾಣಿ, , ಶೋಭಾ ಕರಂದ್ಲಾಜೆ, ಬಿ ವೈ ರಾಘವೇಂದ್ರ, ಕೆ ಎಸ್‌ ಈಶ್ವರಪ್ಪ, , ಆರ್‌ ಅಶೋಕ್‌, ಕೃಷ್ಣಯ್ಯ ಶೆಟ್ಟಿ, ಭಾರತಿ ಶೆಟ್ಟಿ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಆರೋಪವನ್ನು ಹೊರಿಸಿ   ಲೋಕಾಯುಕ್ತಕ್ಕೆ ಕಳೆದ 10 ವರ್ಷಗಳ ಹಿಂದೆಯೇ ಸಲ್ಲಿಸಿದ್ದ ಲಿಖಿತ ದೂರನ್ನೇ  ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರಾಗಿದ್ದ  ವಿ ಎಸ್‌ ಉಗ್ರಪ್ಪ, ಕಾಂಗ್ರೆಸ್‌ ಮುಖಂಡ … Continue reading ಬಿಎಸ್‌ವೈ ವಿರುದ್ಧ ದೂರೇ ಸಲ್ಲಿಸಿಲ್ಲವೆಂದು ಸಿಟ್ಟಿಗೆದ್ದ ಉಗ್ರಪ್ಪ, ನೆನಪಿಲ್ಲವೆಂದ ಶಂಕರ್‌