ವರ್ಷ ಉರುಳಿದರೂ 122 ಕಾರ್ಯಕ್ರಮಗಳಿಗೆ ಸಿಗದ ಚಾಲನೆ, ಕೇಂದ್ರದಿಂದ ಬಾರದ 8,199 ಕೋಟಿ
ಬೆಂಗಳೂರು; ಪ್ರಸಕ್ತ ಸಾಲಿನ ಆರ್ಥಿಕ ವರ್ಷ (2022-23) ಪೂರ್ಣಗೊಳ್ಳಲು ಇನ್ನು ಕೇವಲ ಮೂರೇ ಮೂರು ತಿಂಗಳಿದ್ದರೂ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಂಚಿಕೆ ಮಾಡಿದ್ದ ಒಟ್ಟು ಅನುದಾನದ ಪೈಕಿ ನವೆಂಬರ್ ಅಂತ್ಯದವರೆಗೆ 8,199 ಕೋಟಿ ರು. ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ. ಅದೇ ರೀತಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಕಾರ್ಯಕ್ರಮಗಳ ಪೈಕಿ ಇನ್ನೂ 122 ಕಾರ್ಯಕ್ರಮಗಳಿಗೆ ಚಾಲನೆಯೇ ದೊರೆತಿಲ್ಲ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಅಡಿಯಲ್ಲಿ ವಿವಿಧ ಇಲಾಖೆಗಳು ಸಾಧಿಸಿರುವುದಕ್ಕೆ ಸಂಬಂಧಿಸಿದಂತೆ 2022ರ ಡಿಸೆಂಬರ್ … Continue reading ವರ್ಷ ಉರುಳಿದರೂ 122 ಕಾರ್ಯಕ್ರಮಗಳಿಗೆ ಸಿಗದ ಚಾಲನೆ, ಕೇಂದ್ರದಿಂದ ಬಾರದ 8,199 ಕೋಟಿ
Copy and paste this URL into your WordPress site to embed
Copy and paste this code into your site to embed