ಹಿಜಾಬ್ ವಿವಾದ; ಸಾಲಿಸಿಟರ್,ಅಡಿಷನಲ್ ಸಾಲಿಸಿಟರ್ ಜನರಲ್ಗೆ 88 ಲಕ್ಷ ರು. ಸಂಭಾವನೆ ಪ್ರಸ್ತಾವ
ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉಚಿತ ಬೈಸಿಕಲ್, ಶೂ, ಸಾಕ್ಸ್ ವಿತರಣೆಗೆ ಅನುದಾನದ ಕೊರತೆ ಎಂದು ನೆಪವೊಡ್ಡಿರುವ ಶಿಕ್ಷಣ ಇಲಾಖೆಯು ಹಿಜಾಬ್ ಧರಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ ಮತ್ತು ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಇವರಿಗೆ 88.00 ಲಕ್ಷ ರು. ಸಂಭಾವನೆ ನೀಡಲು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದು ಬಂದಿದೆ. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯು ವಿವಾದ ಸ್ವರೂಪ … Continue reading ಹಿಜಾಬ್ ವಿವಾದ; ಸಾಲಿಸಿಟರ್,ಅಡಿಷನಲ್ ಸಾಲಿಸಿಟರ್ ಜನರಲ್ಗೆ 88 ಲಕ್ಷ ರು. ಸಂಭಾವನೆ ಪ್ರಸ್ತಾವ
Copy and paste this URL into your WordPress site to embed
Copy and paste this code into your site to embed